ಹೆಚ್‌ಎಎಲ್‌ ನೇಮಕಾತಿ 2019 : 5 ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌) 5 ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಆಗಸ್ಟ್ 27,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಟಿಐ ಓದಿದವರಿಗೆ ಹೆಚ್‌ಎಎಲ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಟೆಕ್ನೀಶಿಯನ್
Organisation ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌)
Educational Qualification ಐಟಿಐ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 15,910/- ರಿಂದ 38,000/-ರೂ
Application Start Date August 7, 2019
Application End Date August 27, 2019

ಶೈಕ್ಷಣಿಕ ವಿದ್ಯಾರ್ಹತೆ:

ಟೆಕ್ನೀಶಿಯನ್ ಹುದ್ದೆಗಳಿಗೆ ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 1,2019ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,910/- ರಿಂದ 38,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 200/-ರೂ ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹೆಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ https://hal-india.co.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 27,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
HAL Recruitment 2019-20: Apply Online for 5 Technician Vacancies. Hindustan Aeronautics Limited (HAL) invited Online applications from eligible and interested candidates to fill up Technician Posts through HAL official notification August 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+