HAL Recruitment 2019: 7 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌) 7 ಛೀಫ್ ಫ್ಲೈಯಿಂಗ್ ಇನ್‌ಸ್ಟ್ರಕ್ಟರ್, ಫ್ಲೈಯಿಂಗ್ ಇನ್‌ಸ್ಟ್ರಕ್ಟರ್,ಛೀಫ್ ಗ್ರೌಂಡ್ ಇನ್‌ಸ್ಟ್ರಕ್ಟರ್,ಎಂಎಇ (ಎ&ಸಿ), ಟೆಕ್ನಿಕಲ್ ಟ್ರೇಡ್ಸ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 25,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆಚ್‌ಎಎಲ್‌ನಲ್ಲಿ ವಿವಿಧ 7 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಛೀಫ್ ಫ್ಲೈಯಿಂಗ್ ಇನ್‌ಸ್ಟ್ರಕ್ಟರ್, ಫ್ಲೈಯಿಂಗ್ ಇನ್‌ಸ್ಟ್ರಕ್ಟರ್,ಛೀಫ್ ಗ್ರೌಂಡ್ ಇನ್‌ಸ್ಟ್ರಕ್ಟರ್,ಎಂಎಇ (ಎ&ಸಿ), ಟೆಕ್ನಿಕಲ್ ಟ್ರೇಡ್ಸ್‌ಮೆನ್
Organisation ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌)
Educational Qualification ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ
Job Location ಬೆಂಗಳೂರು (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date November 6, 2019
Application End Date November 25, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ನೇಮಕಾತಿಯ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹೆಚ್‌ಎಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌)ನ ಅಧಿಕೃತ ವೆಬ್‌ಸೈಟ್‌ https://hal-india.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ನವೆಂಬರ್ 25,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:

ದಿ ಡೆಪ್ಯುಟಿ ಜನರಲ್ ಮ್ಯಾನೇಜರ್,
ಹೆಎಎಲ್-ಹೆಲಿಕಾಪ್ಟರ್ ಡಿವಿಷನ್,
ಪಿ.ಬಿ.ನಂ-1790, ವಿಮಾನಪುರ ಪೋಸ್ಟ್,
ಬೆಂಗಳೂರು-560017.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
HAL recruitment 2019 notification has been released on official website for the recruitment of 7 various posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+