ಹೆಚ್‌ಎಎಲ್ ನೇಮಕಾತಿ 2019 ಅಕೌಂಟ್ಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಕೌಂಟ್ಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೆ 2,2019 ರೊಳಗೆ ಕಳುಹಿಸಬಹುದು.

ಹೆಚ್‌ಎಎಲ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಕೌಂಟ್ಸ್ ಟ್ರೈನಿ
Organisation ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್
Educational Qualification ಯಾವುದೇ ಪದವಿ / ಎಸ್‌ಎಸ್‌ಎಲ್‌ಸಿ +ಪೂರ್ಣಕಾಲಿಕ ಡಿಪ್ಲೋಮ
Job Location ಬೆಂಗಳೂರು,ಹೈದರಾಬಾದ್
Salary Scale 10,750/- ರಿಂದ 27,670/-ರೂ
Application End Date May 2, 2019


ಶೈಕ್ಷಣಿಕ ವಿದ್ಯಾರ್ಹತೆ:

ಯಾವುದೇ ಪದವಿ ಅಥವಾ ಎಸ್‌ಎಸ್‌ಎಲ್‌ಸಿ +ಪೂರ್ಣಕಾಲಿಕ ಡಿಪ್ಲೋಮ ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಕೌಂಟ್ಸ್ ಟ್ರೈನಿ ಹುದ್ದೆಗಳಿಗೆ ಮೇ 2,2019 ರ ಅನ್ವಯ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಿ ತಿಳಿಯಿರಿ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10,750/- ರಿಂದ 27,670/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳುಆನ್‌ಲೈನ್‌ನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ https://hal-india.co.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೆ 2,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಹೆಚ್‌ಎಎಲ್‌ ಕಾರ್ಪೋರೇಟ್ ಆಫೀಸ್,
15/1 ಕಬ್ಬನ್ ರೋಡ್,
ಬೆಂಗಳೂರು 560001.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
HAL recruitment notification has been released on official website for the recruitment of accounts trainee posts. Interested candidates can apply through offline before 2nd may 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+