HAL Recruitment 2019: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆಚ್‌ಎಎಲ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಅಪ್ರೆಂಟಿಸ್
Organisation ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌)
Educational Qualification ಐಟಿಐ
Job Location ಬೆಂಗಳೂರು (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date December 6, 2019
Application End Date January 7, 2020

ಶೈಕ್ಷಣಿಕ ವಿದ್ಯಾರ್ಹತೆ:

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಟ್ರೇಡ್‌ ಹೆಸರು:

ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಇಲೆಕ್ಟ್ರಿಷಿಯನ್, ವೆಲ್ಡರ್, ಪಿಎಎಸ್ಎಎ,ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್

ವಯೋಮಿತಿ:

ಹೆಚ್‌ಎಎಲ್ ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌)ನ ಅಧಿಕೃತ ವೆಬ್‌ಸೈಟ್‌ https://hal-india.co.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ತಾಂತ್ರಿಕ ತರಬೇತಿ ಸಂಸ್ಥೆ,
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್,
ಬೆಂಗಳೂರು-560017.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
HAL recruitment 2019 notification has been released on official website for the recruitment of apprentice posts. Interested candidates can apply before 7th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+