ಹೆಚ್‌ಎಎಲ್‌ ನೇಮಕಾತಿ ಮೆಡಿಕಲ್ ಆಫೀಸರ್ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌) ನೇಮಕಾತಿ ಮೆಡಿಕಲ್ ಆಫೀಸರ್ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗಧಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 22,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಹೆಚ್‌ಎಎಲ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮೆಡಿಕಲ್ ಆಫೀಸರ್ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್
Organisation ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌)
Educational Qualification ಎಂಬಿಬಿಎಸ್‌, ಎಂ.ಡಿ /ಡಿಎನ್‌ಬಿ
Job Location ಬೆಂಗಳೂರು (ಕರ್ನಾಟಕ)
Salary Scale ಮೆಡಿಕಲ್ ಆಫೀಸರ್ - ತಿಂಗಳಿಗೆ 75,120/-ರೂ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ -ತಿಂಗಳಿಗೆ 91,250/-ರೂ
Application Start Date May 1, 2019
Application End Date May 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂಬಿಬಿಎಸ್ ಮತ್ತು ಎಂ.ಡಿ / ಡಿಎನ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 35 ಮತ್ತು ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,120/-ರೂ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 91,250/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹೆಚ್‌ಎಎಲ್‌ ನ ಅಧಿಕೃತ ವೆಬ್‌ಸೈಟ್‌
https://hal-india.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿಯನ್ನು ಭರ್ತಿ ಕಚೇರಿಯ ವಿಳಾಸಕ್ಕೆ ಮೇ 22,2019 ರೊಳಗೆ ಕಳುಹಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಮ್ಯಾನೇಜರ್,
ಮೆಡಿಕಲ್ ಮತ್ತು ಹೆಲ್ತ್ ಯುನಿಟ್ , ಹೆಚ್‌ಎಎಲ್‌ (ಬಿಸಿ),
ಸುರಂಜನ್‌ದಾಸ್ ರೋಡ್, (ಹಳೆ ಏರ್‌ಪೋರ್ಟ್ ಹತ್ತಿರ),
ಬೆಂಗಳೂರು-560017

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
HAL Recruitment 2019-20:Apply for 06 Medical Officer & Senior Medical Officer vacancies. Hindustan Aeronautics Limited (HAL) invited applications from eligible and interested candidates to fill up Medical Officer & Senior Medical Officer Posts through HAL official notification 2019. Job seekers who are looking for a career in Bangalore – Karnataka Government can make use of this opportunity. Apply offline for these HAL Medical Officer & Senior Medical Officer jobs before 22nd May 2019. Official website of HAL is www.hal-india.co.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+