ಹೆಚ್ಎಎಲ್ ಸಂಸ್ಥೆಯು 2000 ಅಪ್ರೆಂಟಿಸ್ ಮತ್ತು ವಿಸಿಟಿಂಗ್ ಫ್ಯಾಕಲ್ಟಿ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಸೆಪ್ಟೆಂಬರ್ 5,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಎನ್‌ಎಸಿ/ಡಿಪ್ಲೋಮಾ/ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹೆಚ್ಎಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು tti@hal-india.co.in ವಿಳಾಸಕ್ಕೆ ಮೇಲ್ ಮೂಲಕ ಸೆಪ್ಟೆಂಬರ್ 5,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ಹೆಚ್ಎಎಲ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Daily Alerts