HAL: 12 ಡಿಪ್ಲೋಮಾ ಟೆಕ್ನೀಶಿಯನ್ ಹುದ್ದೆಗಳು.. ತಿಂಗಳಿಗೆ 45,100/-ರೂ ವೇತನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನಲ್ಲಿ 12 ಡಿಪ್ಲೋಮಾ ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆಚ್‌ಎಎಲ್‌ ನೇಮಕಾತಿ...ಡಿಪ್ಲೋಮಾ ಪಾಸ್ ಆಗಿದ್ರೆ ಅರ್ಜಿ ಹಾಕಿ

CRITERIA DETAILS
Name Of The Posts ಡಿಪ್ಲೋಮಾ ಟೆಕ್ನೀಶಿಯನ್
Organisation ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್)
Educational Qualification ಡಿಪ್ಲೋಮಾ
Job Location ಕೊಚ್ಚಿ ಮತ್ತು ಕೇರಳ
Salary Scale ತಿಂಗಳಿಗೆ 45,100/-ರೂ
Application Start Date March 3, 2020
Application End Date March 23, 2020

ವಿದ್ಯಾರ್ಹತೆ:

ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜನವರಿ 1,2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹೆಚ್‌ಎಎಲ್ ನೇಮಕಾತಿಯ ಡಿಪ್ಲೋಮಾ ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆಯು ಬೆಂಗಳೂರಿನಲ್ಲಿ ನಡೆಯಲಿದೆ.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಹೆಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ https://hal-india.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
HAL recruitment 2020 notification has been released in official website for the recruitment of 12 diploma technician Posts. Interested candidates can apply through online before 23rd March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X