HAL Recruitment 2020: ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹೆಚ್‌ಎಎಲ್ ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹೆಚ್‌ಎಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
Technical Training Institute,
Hindustan Aeronautics Limited,
Suranjan Das Road,
Vimanapura Post,
Bengaluru-560017.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
HAL recruitment 2020 notification has been released for apprentice posts. Interested candidates can apply before December 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X