HAL Recruitment 2021: 165 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) 165 ಅಪ್ರೆಂಟಿಸಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಹೆಚ್‌ಎಎಲ್ ನಲ್ಲಿ ಉದ್ಯೋಗಾವಕಾಶ..ಫೆ.25ರೊಳಗೆ ಅರ್ಜಿ ಹಾಕಿ

ಹುದ್ದೆಗಳ ವಿವರ:

ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್ - 87 ಹುದ್ದೆಗಳು
ಟೆಕ್ನೀಷಿಯನ್ ಅಪ್ರೆಂಟಿಸ್ - 78 ಹುದ್ದೆಗಳು
ಒಟ್ಟು 165 ಹುದ್ದೆಗಳು

ವಿದ್ಯಾರ್ಹತೆ:

ಇಂಜಿನಿಯರಿಂಗ್ ನಲ್ಲಿ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಸ್ಟೈಫೆಂಡ್:

ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಮತ್ತು ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
HAL recruitment 2021 notification has been released for 165 apprentices posts. Interested candidates can apply before February 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+