HAL Recruitment 2021: 27 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ...ಜ.30ರೊಳಗೆ ಅರ್ಜಿ ಹಾಕಿ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ (ಹೆಚ್‌ಎಎಲ್) 27 ಪಿಜಿಟಿ, ಪಿಆರ್‌ಟಿ, ಟಿಜಿಟಿ ಮತ್ತು ಜ್ಯೂನಿಯರ್ ಆಫೀಸ್ ಅಸಿಸ್ಟೆಂಟ್ (ಜೆಓಎ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ (ಹೆಚ್‌ಎಎಲ್) 27 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಶನ್, ಬಿ.ಎಡ್, ಡಿಪ್ಲೋಮಾ, ಬಿ.ಇ/ಬಿ.ಟೆಕ್, ಗ್ರಾಜುಯೇಶನ್ ಮತ್ತು ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಜೂನ್ 1,2021ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಪಿಜಿಟಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 71,000/-ರೂ, ಪಿಆರ್‌ಟಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 54,000/-ರೂ, ಟಿಜಿಟಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,500/-ರೂ ಮತ್ತು ಜ್ಯೂನಿಯರ್ ಆಫೀಸ್ ಅಸಿಸ್ಟೆಂಟ್ (ಜೆಓಎ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಡೆಮೋ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಜನವರಿ 30,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Secretary,
HAL gnanajyoti school,
HAL east extension township,
GBJ colony,
Marathahalli post,
Bangalore-560037.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Hindustan aeronautics limited recruitment 2021 notification has been released for 27 pgt, prt, tgt and junior office assistant posts. Interested candidates can apply before January 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+