HAL Recruitment 2021: 4 ಡಿಪ್ಲೋಮಾ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) 4 ಡಿಪ್ಲೋಮಾ ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾರ್ಚ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್‌ಎಎಲ್ ನಲ್ಲಿ ಉದ್ಯೋಗಾವಕಾಶ..ಮಾ.22ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2021ರ ಅನ್ವಯ ಗರಿಷ್ಟ 31 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ ಅಭ್ಯರ್ಥಿಗಳಿಗೆ 2 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 7 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಅಂಗವಿಕಲ (ಎಸ್‌ಟಿ) ಅಭ್ಯರ್ಥಿಗಳಿಗೆ 12 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಡಿಪ್ಲೋಮಾ ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,954/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
HAL recruitment 2021 notification has been released for 4 diploma technician posts. Interested candidates can apply through online before March 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+