ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ 475 ಟ್ರೇಡ್ ಅಪ್ರೆಂಟಿಸಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅನ್‌ಲೈನ್ ಮೂಲಕ ಮಾರ್ಚ್ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಹೆಚ್‌ಎಎಲ್ ನ ಅಧಿಕೃತ ವೆಬ್‌ಸೈಟ್ https://apprenticeshipindia.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
HAL recruitment 2021 notification released for 475 trade apprentices posts. Interested candidates can apply before March 13.
Story first published: Monday, February 22, 2021, 18:05 [IST]


Click it and Unblock the Notifications











