HAL Recruitment 2021: ಮುಖ್ಯ ವ್ಯವಸ್ಥಾಪಕ (ಕಾನೂನು) ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) ಮುಖ್ಯ ವ್ಯವಸ್ಥಾಪಕ (ಕಾನೂನು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹೆಚ್‌ಎಎಲ್‌ ನಲ್ಲಿ ಉದ್ಯೋಗಾವಕಾಶ..ಮಾ.12ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಮಾರ್ಚ್ 12,2021ರ ಅನ್ವಯ ಗರಿಷ್ಟ 48 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಮುಖ್ಯ ವ್ಯವಸ್ಥಾಪಕ (ಕಾನೂನು) ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 80,000/- ರಿಂದ 2,20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನಂತರ ನೇರ ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 550/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಹೆಚ್‌ಎಎಲ್ ನ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಪೋಸ್ಟ್ ಮೂಲಕ ಮಾರ್ಚ್ 12,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Deputy general manager, (HR),
Recruitment section,
Hindustan aeronautics limited,
corporate office, 15/1 cubbon road,
Bengaluru-560001.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
HAL recruitment 2021 notification has been released for chief manager (legal) posts. Interested candidates can apply before March 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+