HAL Recruitment 2021 : ಗ್ರಾಜುಯೇಟ್ ಅಪ್ರೆಂಟಿಶಿಪ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್‌ಎಎಲ್ ನಲ್ಲಿ ಗ್ರಾಜುಯೇಟ್ ಅಪ್ರೆಂಟಿಶಿಪ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಏರೋಸ್ಪೇಸ್ ಮತ್ತು ಡಿಫೆನ್ಸ್ ಕಂಪನಿಯು ಡಿಪ್ಲೊಮಾ ಮತ್ತು ಬಿ.ಇ/ಬಿ.ಟೆಕ್ ಅಭ್ಯರ್ಥಿಗಳಿಂದ ಗ್ರಾಜುಯೇಟ್ ಅಪ್ರೆಂಟಿಶಿಪ್ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ​​ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಸೆಪ್ಟೆಂಬರ್ 03, 2021 ರಿಂದ ಸೆಪ್ಟೆಂಬರ್ 25, 2021ರ ವರೆಗೆ ನಡೆಯಲಿದೆ.

 

ಹೆಚ್‌ಎಎಲ್ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ:

ಹೆಚ್‌ಎಎಲ್ ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ:

ಹೆಚ್‌ಎಎಲ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹೆಚ್ಎಎಲ್ ಅಪ್ರೆಂಟಿಸ್ ಅಧಿಸೂಚನೆ 2021 ರಲ್ಲಿ ವಿವರಿಸಿರುವಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಂಬಂಧಿತ ಎಂಜಿನಿಯರಿಂಗ್ ವಿಭಾಗಗಳಲ್ಲಿ ಡಿಪ್ಲೊಮಾ/ಬಿಇ/ಬಿಟೆಕ್ ಹೊಂದಿರಬೇಕು.

ಹೆಚ್‌ಎಎಲ್ ನೇಮಕಾತಿ 2021 ವಯೋಮಿತಿ :

ಹೆಚ್‌ಎಎಲ್ ನೇಮಕಾತಿ 2021 ವಯೋಮಿತಿ :

ಹೆಚ್‌ಎಎಲ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹೆಚ್ಎಎಲ್ ನೇಮಕಾತಿ ಮಾನದಂಡಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಹೆಚ್‌ಎಎಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:
 

ಹೆಚ್‌ಎಎಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಹೆಚ್‌ಎಎಲ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮಾ ಅಥವಾ ಬಿಇ/ಬಿ.ಟೆಕ್ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟಿಂಗ್ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ.

ಹೆಚ್‌ಎಎಲ್ ನೇಮಕಾತಿ 2021 ವೇತನ:

ಹೆಚ್‌ಎಎಲ್ ನೇಮಕಾತಿ 2021 ವೇತನ:

ಹೆಚ್‌ಎಎಲ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹೆಚ್‌ಎಎಲ್ ಅಪ್ರೆಂಟಿಸ್ ಅಧಿಸೂಚನೆ 2021 ರಲ್ಲಿ ಹೇಳಿರುವಂತೆ ಅಪ್ರೆಂಟಿಸ್‌ಶಿಪ್ ನಿಯಮಗಳ ಪ್ರಕಾರ ಸ್ಟೈಫಂಡ್ ನೀಡಲಾಗುತ್ತದೆ.

ಹೆಚ್‌ಎಎಲ್ ನೇಮಕಾತಿ 2021 ಅರ್ಜಿ ಶುಲ್ಕ:

ಹೆಚ್‌ಎಎಲ್ ನೇಮಕಾತಿ 2021 ಅರ್ಜಿ ಶುಲ್ಕ:

ಹೆಚ್‌ಎಎಲ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಅರ್ಜಿ ಶುಲ್ಕದ ವಿವರ ಪಡೆಯಲು ಅಧಿಸೂಚನೆಯನ್ನು ಓದಬಹುದು.

ಹೆಚ್‌ಎಎಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಹೆಚ್‌ಎಎಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಹೆಚ್‌ಎಎಲ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://meta-secure.com/HAL-TTI/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 25,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
HAL recruitment 2021 notification has been released for graduate apprenticeship trainee posts. Interested candidates can apply before September 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X