HAL Recruitment 2021: 14 ಮೆಡಿಕಲ್ ಪ್ರೊಫೆಷನಲ್ ಹುದ್ದೆಗಳಿಗೆ ನೇರ ಸಂದರ್ಶನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನಲ್ಲಿ 14 ಮೆಡಿಕಲ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮೇ 8,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಹೆಚ್‌ಎಎಲ್ ನಲ್ಲಿ ಉದ್ಯೋಗಾವಕಾಶ

ಹುದ್ದೆಗಳ ವಿವರ:

ಹಿರಿಯ ವೈದ್ಯಕೀಯ ಅಧಿಕಾರಿ - 4 ಹುದ್ದೆಗಳು
ವೈದ್ಯಕೀಯ ಅಧಿಕಾರಿ - 10 ಹುದ್ದೆಗಳು
ಒಟ್ಟು 14 ಹುದ್ದೆಗಳು

ವಿದ್ಯಾರ್ಹತೆ:

ಎಂಬಿಬಿಎಸ್ ಜೊತೆಗೆ ಎಂಡಿ/ಡಿಎನ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 98,850/-ರೂ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 79,080/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 8,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
HAL hospital,
(M&H Unit),
Suranjan Das Road,
Vimanapura Post,
Bangalore-560 017.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
HAL recruitment 2021 notification has been released for 14 medical professionals. Interested candidates can attend walk in interview on may 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+