HAL Recruitment 2022 : 7 ವ್ಯವಸ್ಥಾಪಕ ಮತ್ತು ಕಾನೂನು ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ 7 ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಹೆಚ್‌ಎಎಲ್ ನಲ್ಲಿ ಉದ್ಯೋಗಾವಕಾಶ

HAL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಪದವಿ, ಕಾನೂನು ಪದವಿ ಮತ್ತು ಪಿಜಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

HAL ನೇಮಕಾತಿ 2022 ವಯೋಮಿತಿ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಫೆಬ್ರವರಿ 16,2022ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

HAL ನೇಮಕಾತಿ 2022 ವೇತನದ ವಿವರ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 2,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

HAL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

HAL ನೇಮಕಾತಿ 2022 ಅರ್ಜಿ ಶುಲ್ಕ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

HAL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಮುಖ್ಯ ವ್ಯವಸ್ಥಾಪಕರು, ಹೆಚ್‌ಆರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.hal-india.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 16,2022ರೊಳಗೆ ಅರ್ಜಿಯನ್ನು ಹಾಕಬಹುದು.

ಕಛೇರಿ ವಿಳಾಸ :

Chief Manager (HR) Recruitment Section Hindustan Aeronautics Limited Corporate Office 15/1 Cubbon Road, Bangalore - 560 001

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
HAL recruitment 2022 notification has been released for 7 general manager, manager, HR and legal officer Posts. Interested candidates can apply before February 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+