ಹಿಂದೂಸ್ತಾನ್ ಆರೋನೌಟಿಕ್ಸ್ ನಲ್ಲಿ ಐಟಿಐ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಿಂದೂಸ್ತಾನ್ ಆರೋನೌಟಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ಯ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹಿಂದೂಸ್ತಾನ್ ಆರೋನೌಟಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ಯ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಎಪ್ರಿಲ್ 28, 2018 ಕೊನೆಯ ದಿನಾಂಕ.

ಹಿಂದೂಸ್ತಾನ್ ಆರೋನೌಟಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಟ್ರೇಡ್ ಅಪ್ರೆಂಟಿಸ್
ಸಂಸ್ಥೆ ಹಿಂದೂಸ್ತಾನ್ ಆರೋನೌಟಿಕ್ಸ್ ಲಿಮಿಟೆಡ್
ವಿದ್ಯಾರ್ಹತೆ ಐಟಿಐ
ವಯೋಮಿತಿ 18 ರಿಂದ 25
ಕೌಶಲ್ಯ ಟೆಕ್ನಿಕಲ್ ಕೌಶಲ್ಯ
ವೇತನ ತಿಳಿಸಿಲ್ಲ
ಸ್ಥಳ ನಾಸಿಕ್
ಇಂಡಸ್ಟ್ರಿ ಆರೋನೌಟಿಕ್ಸ್
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಎಪ್ರಿಲ್ 10, 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯ ಎಪ್ರಿಲ್ 28, 2018

ನೇಮಕಾತಿ ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗೆ ನೀಡಿರುವ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2:

ಸ್ಟೆಪ್ 2:

ಹೋಮ್ ಪೇಜ್‌ನ ಕೆಳಭಾಗದಲ್ಲಿ ಇರುವ Apprentice Registration ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3:

ಸ್ಟೆಪ್ 3:

ಕೇಳಿರುವ ಎಲ್ಲಾ ಮಾಹಿತಿಯನ್ನ ಭರ್ತಿ ಮಾಡಿ

ಸ್ಟೆಪ್ 4:

ಸ್ಟೆಪ್ 4:

ನಿಮ್ಮ ಫೋಟೋ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ

ಸ್ಟೆಪ್ 5:

ಸ್ಟೆಪ್ 5:

ಡಿಕ್ಲರೇಶನ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ

ಸ್ಟೆಪ್ 6:

ಸ್ಟೆಪ್ 6:

ಸಬ್‌ಮಿಟ್ ಮಾಡಿ

ಸ್ಟೆಪ್ 7: ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು , ಸಂದರ್ಶನ ವೇಳೆ ಹಾಜರು ಪಡಿಸಿ

ಸಂದರ್ಶನ ಸ್ಥಳ

Karmaveer Kakasaheb Wagh Institute of Engineering Education and

Research
Hirabi Haridas Vidyanagari,
Amrutdham, Nashik,
Maharashtra - 422003.

ಸಮಯ : 9 am

ದಿನಾಂಕ : ಎಪ್ರಿಲ್ 25 ರಿಂದ ಎಪ್ರಿಲ್ 28, 2018

For Quick Alerts
ALLOW NOTIFICATIONS  
For Daily Alerts

English summary
Hindustan Aeronautics Limited has released an employment notification calling out for aspirants to apply for the post of Trade Apprentice. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X