ಹಿಂದೂಸ್ತಾನ್ ಆರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 21, 2018 ಕೊನೆಯ ದಿನಾಂಕ.
ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ಹಿಂದೂಸ್ತಾನ್ ಆರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ |
Organisation | ಹಿಂದೂಸ್ತಾನ್ ಆರೋನಾಟಿಕ್ಸ್ ಲಿಮಿಟೆಡ್ |
Educational Qualification | ಎಂಬಿಬಿಎಸ್ |
Experience | 1 ವರ್ಷ |
Skills Required | ಕ್ಲಿನಿಕಲ್ ಜಡ್ಜ್ ಮೆಂಟ್ |
Job Location | ಕಾನ್ಪುರ್ |
Industry | ಆರೋನಾಟಿಕ್ಸ್ |
Application Start Date | July 4, 2018 |
Application End Date | July 21, 2018 |
ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಹಿಂದೂಸ್ತಾನ್ ಆರೋನಾಟಿಕ್ಸ್ ಲಿಮಿಟೆಡ್ ವೆಬ್‌ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ. ಬಳಿಕ ENGAGEMENT OF PART TIME DOCTORS AT HAL-TAD, KANPUR ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಹುದ್ದೆಯ ಬಗ್ಗೆ ಮಾಹಿತಿ ಮೂಡುತ್ತದೆ ಗಮನವಿಟ್ಟು ಓದಿಕೊಂಡು ಬಳಿಕ ಸ್ಕ್ರೋಲ್ ಡೌನ್ ಮಾಡಿ Click here to download 864_CareerPDF1_Advertisement-Part Time Doctors final 4.7.2018.docx ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 5: ಹುದ್ದೆಯ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಂಡು ಬಳಿಕ ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
- ಸ್ಟೆಪ್ 6: ಬಳಿಕ ಅರ್ಜಿಯನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಿ
- ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮಾಡಿ
ಅರ್ಜಿ ಕಳುಹಿಸಬೇಕಾದ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Chief Manager (HR),
HR Department, Transport Aircraft Division,
HAL, Kanpur (U.P.)-208008
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!
For Quick Alerts
For Daily Alerts