ಹೆಚ್‌ಎಎಲ್ ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 03, 2018 ಕೊನೆಯ ದಿನಾಂಕ.

ಹೆಚ್‌ಎಎಲ್ ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್‌ಎಎಲ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್
Organisation ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
Educational Qualification ಎಂಬಿಬಿಎಸ್ ಪದವಿ
Experience 1 ವರ್ಷ
Skills Required ಕ್ಲಿನಿಕಲ್ ಜಡ್ಜ್ ಮೆಂಟ್
Job Location ಹೈದ್ರಾಬಾದ್
Industry ಮೆಡಿಸಿನ್
Application Start Date July 20, 2018
Application End Date August 3, 2018

ಇಂಡಿಯನ್ ನೇವಿ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2:ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಹುದ್ದೆಯ ಲಿಸ್ಟ್ ಮೂಡುತ್ತದೆ. REQUIREMENT OF GENERAL DUTY MEDICAL OFFICERS (GDMOs) ON PART-TIME BASIS FOR HYDERABAD DIVISION ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್4: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿ, ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 5: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಹುದ್ದೆ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Chief Manager (HR),
Recruitment Cell,
HR Department,
vionics Division, Post-HAL,
Hyderabad - 500 042.

ಇಂಡಿಯನ್ ಏರ್‌ ಫೋರ್ಸ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Hindustan Aeronautics Limited (HAL) has released an employment notification calling out aspirants to apply for the post of General Duty Medical Officer (GDMO) on part-time basis. Those interested can check out the eligibility, salary scale, how to apply and the complete details of the government job here. Selected candidates can earn up to INR 1700 per visit. The last date to apply for the government job is Aug 3, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+