ಹೆಚ್ ಎ ಎಲ್ ನಲ್ಲಿ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ

ಈ ನೇಮಕಾತಿಯು ನಾಲ್ಕು ವರ್ಷಗಳಿಗೆ ಅರೆಕಾಲಿಕವಾಗಿದ್ದು, ಅಭ್ಯರ್ಥಿಗಳು ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ನೇಮಕಾತಿಯು ನಾಲ್ಕು ವರ್ಷಗಳಿಗೆ ಅರೆಕಾಲಿಕವಾಗಿದ್ದು, ಅಭ್ಯರ್ಥಿಗಳು ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ ಎ ಎಲ್ ನೇಮಕಾತಿ

ಹುದ್ದೆಗಳ ವಿವರ

ಆಪರೇಟರ್ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)-04 ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಯು ಎಸ್ ಎಸ್ ಎಲ್ ಸಿ ಜೊತೆಗೆ ಎನ್ ಟಿ ಸಿ (ಐಟಿಐ ಇನ್ ಎಲೆಕ್ಟ್ರಿಕ್ ಟ್ರೇಡ್) + ಎನ್ ಎ ಸಿ ಹೊಂದಿರಬೇಕು.ಅಥವಾ ಮೂರು ವರ್ಷದ ಎನ್ ಎ ಸಿ/ಎನ್ ಸಿ ಟಿ ವಿ ಟಿ ಹೊಂದಿರಬೇಕು.
ವೇತನ: ರೂ.41249/-

ಆಪರೇಟರ್/ಡಿಪ್ಲೋಮ ಟೆಕ್ನಿಷಿಯನ್ (ಮೆಕ್ಯಾನಿಕಲ್)-07 ಹುದ್ದೆಗಳು
ವಿದ್ಯಾರ್ಹತೆ: ಡಿಪ್ಲೋಮ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್
ವೇತನ: ರೂ.42998/-

ವಯೋಮಿತಿ

ಅಭ್ಯರ್ಥಿಗಳು 28 ವರ್ಷ ಮೀರಿರಬಾರದು. ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳಿಗೆ ಹೆಚ್ ಎ ಎಲ್ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ಹೆಚ್ ಎ ಎಲ್ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
  • ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 15-11-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-12-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಚ್ ಎ ಎಲ್

ಹಿಂದುಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಇರುವ ಏಷ್ಯಾ ಖಂಡದ ಅತಿ ದೊಡ್ಡ ವಾಯುಯಾನ ಸಂಸ್ಥಗಳಲ್ಲಿ ಒಂದು. 1940ರಲ್ಲಿ ಸ್ಥಾಪನೆಗೊಂಡ ಇದು, ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ (Ministry of Defence) ಉತ್ಪಾದನಾ (Production) ಇಲಾಖೆಯ ಅಡಿಯಲ್ಲಿ ಕೆಲಸ ಮಾಡುತ್ತದೆ. ಸಾವಿರಾರು ನೌಕರರನ್ನು ಹೊಂದಿದ್ದು, ಯುದ್ಧ ವಿಮಾನ, ಹೆಲಿಕಾಪ್ಟರ್ ಇತ್ಯಾದಿಗಳು ಮತ್ತು ಅವುಗಳ ಭಾಗಗಳ ತಯಾರಿಕೆಯಲ್ಲಿ ನಿರತವಾಗಿದೆ.

For Quick Alerts
ALLOW NOTIFICATIONS  
For Daily Alerts

English summary
HAL invites applications from eligible candidates for the post of non executive (workmen)in Bangalore.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X