Halasidhanath Sahakari Sakhar Karkhana Recruitment 2022 : 195 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತದಲ್ಲಿ 195 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ
ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಆಗಸ್ಟ್ 10,2022 ರಿಂದ ಆಗಸ್ಟ್ 31,2022ರ
ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತದಲ್ಲಿ ಉದ್ಯೋಗಾವಕಾಶ

Halasidhanath Sahakari Sakhar Karkhana ನೇಮಕಾತಿ 2022 ವಿದ್ಯಾರ್ಹತೆ :

ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ 10ನೇ ತರಗತಿ, 12ನೇ ತರಗತಿ, ಪದವಿ, ಬಿ.ಎಸ್ಸಿ, ಐಟಿಐ, ಡಿಪ್ಲೋಮಾ, ಬಿ.ಇ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

Halasidhanath Sahakari Sakhar Karkhana ನೇಮಕಾತಿ 2022 ವಯೋಮಿತಿ :

ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Halasidhanath Sahakari Sakhar Karkhana ನೇಮಕಾತಿ 2022 ವೇತನ :

ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Halasidhanath Sahakari Sakhar Karkhana ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ
ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Halasidhanath Sahakari Sakhar Karkhana ನೇಮಕಾತಿ 2022 ಅರ್ಜಿ ಶುಲ್ಕ :

ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Halasidhanath Sahakari Sakhar Karkhanaನೇಮಕಾತಿ 2022 ಅರ್ಜಿ ಸಲ್ಲಿಕೆ :

ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://cooperation.karnataka.gov.in/ ಗೆ ಭೇಟಿ ನಿಡಿ ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಆಗಸ್ಟ್ 10,2022 ರಿಂದ ಆಗಸ್ಟ್ 31,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತದಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
Halasidhanath sahakari sakhar karkhana recruitment 2022 notification has been released for 195 various posts. Interested candidates can apply before august 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X