Hassan Zilla Panchayat Recruitment 2022 : 16 ಬೇರ್‌ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯತ್ ಕಾರ್ಮಾಲಯ, ಹಾಸನದಲ್ಲಿ 16 ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರನ್ನು ಸಂಘಟಿಸಿ ಕಾಮಗಾರಿಗಳಲ್ಲಿ ತೊಡಗಿಸುವ ಮೂಲಕ ಹೆಚ್ಚು ಮಾನವದಿಗಳನ್ನು ಸೃಜನೆ ಮಾಡಲು ಮತ್ತು ಅನುಷ್ಠಾನಗಳೊಳಿಸುವ ಕಾಮಗಾರಿಗಳ ಕಾರ್ಯಸ್ಥಳದ ಮೇಲ್ವಿಚಾರಣೆ ಮಾಡಲು ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 6,2022 ರಿಂದ ಜನವರಿ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Hassan Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು.

Hassan Zilla Panchayat ನೇಮಕಾತಿ 2022 ವಯೋಮಿತಿ :

ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಕನಿಷ್ಟ 18 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Hassan Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

Hassan Zilla Panchayat ನೇಮಕಾತಿ 2022 ವೇತನ :

ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Hassan Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Hassan Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://hassan.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 6,2022 ರಿಂದ ಜನವರಿ 20,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Hassan zilla panchayat recruitment 2022 notification has been released for 16 barefoot technician posts. Interested candidates can apply before January 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+