ಹಾವೇರಿ: 31 ಗ್ರಾಮಲೆಕ್ಕಾಧಿಕಾರಿಗಳ ನೇಮಕಾತಿ

ಹಾವೇರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಒಟ್ಟು 31 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಾಲು ಸೂಚಿಸಲಾಗಿದೆ.

ಹಾವೇರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಮ್ಮ ಮೆಟ್ರೋ ದಲ್ಲಿ ಗ್ರ್ಯಾಜುಯೆಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ನಮ್ಮ ಮೆಟ್ರೋ ದಲ್ಲಿ ಗ್ರ್ಯಾಜುಯೆಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

ಒಟ್ಟು 31 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಾಲು ಸೂಚಿಸಲಾಗಿದೆ.

ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಸಂಘ ವಿವಿಧ ಹುದ್ದೆಗಳ ನೇಮಕಾತಿ ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಸಂಘ ವಿವಿಧ ಹುದ್ದೆಗಳ ನೇಮಕಾತಿ

ಗ್ರಾಮಲೆಕ್ಕಾಧಿಕಾರಿಗಳ ನೇಮಕಾತಿ

ಹುದ್ದೆಗಳ ವಿವರ

ಗ್ರಾಮ ಲೆಕ್ಕಿಗ: 31 ಹುದ್ದೆಗಳು
ವೇತನ ಶ್ರೇಣಿ: ರೂ.11600-21000/-

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪಿಯು ಬೋರ್ಡ್ ನಡೆಸುವ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ದೂರ ಶಿಕ್ಷಣದ ಮೂಲಕ ಪಿಯುಸಿ ಅಥವಾ ಸಮಾನಂತರ ವಿದ್ಯಾರ್ಹತೆ ಹೊಂದಿರುವವರು ಅರ್ಹರಿರುವುದಿಲ್ಲ. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿರುತ್ತದೆ.

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷಗಳು.
(ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
  • ಮಹಿಳಾ ಅಭ್ಯರ್ಥಿಗಳಿಗೆ ರೂ.100/-
  • ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಪಿಯುಸಿ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-12-2017

ಹೆಚ್ಚಿನ ಮಾಹಿತಿಗಾಗಿ haveri-va.kar.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Online applications are invited to fill 31 village accountant officer posts in Haveri district.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X