ಹಾವೇರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ: ಶೀಘ್ರಲಿಪಿಗಾರರ ನೇಮಕಾತಿ

ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳ ಸ್ವಯಂ ದೃಢೀಕೃತ ನಕಲು ಪ್ರತಿಗಳನ್ನು ಲಗತ್ತಿಸಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಹಾವೇರಿ, ಈ ವಿಳಾಸಕ್ಕೆ ನಿಗದಿತ ಅವಧಿಯೊಳಗೆ ಸಲ್ಲಿಸಲು ಸೂಚಿಸಲಾಗಿದೆ.

ಹಾವೇರಿ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳ ಸ್ವಯಂ ದೃಢೀಕೃತ ನಕಲು ಪ್ರತಿಗಳನ್ನು ಲಗತ್ತಿಸಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಹಾವೇರಿ, ಈ ವಿಳಾಸಕ್ಕೆ ನಿಗದಿತ ಅವಧಿಯೊಳಗೆ ಸಲ್ಲಿಸಲು ಸೂಚಿಸಲಾಗಿದೆ.

ಶೀಘ್ರಲಿಪಿಗಾರರ ನೇಮಕಾತಿ

ಹುದ್ದೆಯ ವಿವರ

ಶೀಘ್ರಲಿಪಿಗಾರ-07 ಹುದ್ದೆಗಳು
ವೇತನ ಶ್ರೇಣಿ: ರೂ.14550-26700/-

ವಿದ್ಯಾರ್ಹತೆ

  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್. ಎಸ್. ಎಲ್. ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ
  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಪ್ರೌಢದರ್ಜೆ ಮತ್ತು ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
  • ಅಥವಾ ಡಿಪ್ಲೋಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆ ತೇರ್ಗಡೆ ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ಅರ್ಜಿ ಸಲ್ಲಿಕೆ

ಅರ್ಹತೆಯುಳ್ಳ ಅಭ್ಯರ್ಥಿಗಳು ಅಂತರ್ಜಾಲದಲ್ಲಿ ನಮೂದಿಸಿರುವ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು.

ಆಯ್ಕೆ ವಿಧಾನ

ಶೀಘ್ರಲಿಪಿಗಾರ ಹುದ್ದೆಗೆ ಒಂದು ನಿಮಿಷಕ್ಕೆ 120 ಶಬ್ದಗಳಂತೆ ೫ ನಿಮಿಷಗಳ ಉಕ್ತ ಲೇಖನವನ್ನ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ನೀಡಲಾಗುವುದು. ಅದನ್ನು ಲಿಪ್ಯಂತರಗೊಳಿಸಿ, ಬೆರಳಚ್ಚು ಮಾಡಲು 45 ನಿಮಿಷಗಳ ಕಾಲಾವಕಾಶ ನೀಡಲಾಗುವುದು. ಇದಕ್ಕೆ 100 ಗರಿಷ್ಟ ಅಂಕಗಳನ್ನು ನಿಗದಿಪಡಿಸಿದ್ದು, ಸಂದರ್ಶನಕ್ಕೆ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಹಾವೇರಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:09-02-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Recruitment Notification of Haveri District Court for post of stenographers. Interested candidates can apply before Feb 09, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+