ಹಾವೇರಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆ ನೇಮಕಾತಿ

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಹಾವೇರಿ ಜಿಲ್ಲಾ ಕೋರ್ಟ್ ವೆಬ್ ಸೈಟ್ ನಲ್ಲಿ ಪಡೆದುಕೊಂಡು ಆಗಸ್ಟ್ 05, 2017ರೊಳಗೆ ಸಲ್ಲಿಸತಕ್ಕದ್ದು.

ಹಾವೇರಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 04 ಶೀಘ್ರಲಿಪಿಗಾರ ಹುದ್ದೆಗೆ ನೇಮಕಾತಿ ಬಗ್ಗೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಹಾವೇರಿ ಜಿಲ್ಲಾ ಕೋರ್ಟ್ ವೆಬ್ ಸೈಟ್ ನಲ್ಲಿ ಪಡೆದುಕೊಂಡು ಆಗಸ್ಟ್ 05, 2017ರೊಳಗೆ ಸಲ್ಲಿಸತಕ್ಕದ್ದು.

ಹಾವೇರಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದಲ್ಲಿ ನೇಮಕಾತಿ

ಹುದ್ದೆಯ ವಿವರ

ಶೀಘ್ರಲಿಪಿಗಾರ-04 ಹುದ್ದೆ
ವೇತನ ಶ್ರೇಣಿ: ರೂ.14550-26700/- ಮತ್ತು ಇತರೆ ಭತ್ಯೆಗಳು

ವಯೋಮಿತಿ

05-08-2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35, IIA, IIB, IIIA, IIIB ವರ್ಗದವರಿಗೆ 38, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಿದ್ಯಾರ್ಹತೆ

ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಮತ್ತು ಕನ್ನಡ ಹಾಗೂ ಇಂಗ್ಲೀಷ್ ನಲ್ಲಿ ಹಿರಿಯ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆ ತೇರ್ಗಡೆ ಹೊಂದಿರಬೇಕು.

ಅರ್ಜಿ ಸಲ್ಲಿಕೆ

ಅರ್ಜಿ ನಮೂನೆಯನ್ನು ವೆಬ್ಸೈಟ್ ಮೂಲಕ ಪಡೆದು ಎಲ್ಲಾ ಅಂಕಣವನ್ನು ಭರ್ತಿ ಮಾಡುವುದು, ಇತ್ತೀಚಿನ ಭಾವಚಿತ್ರದೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಹಾವೇರಿ ಇವರಿಗೆ ನಿಗದಿತ ದಿನಾಂಕದೊಳಗೆ ಕಳುಹಿಸುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಖ: 05-08-2017

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು

  • ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಜನ್ಮ ದಿನಾಂಕದ ದೃಢೀಕರಣದ ದಾಖಲೆ(ವರ್ಗಾವಣೆ ಪತ್ರ/ಕ್ಯುಮುಲೇಟಿವ್ ರೆಕಾರ್ಡ್/ಎಸ್ ಎಸ್ ಎಲ್ ಸಿ ಅಂಕಪಟ್ಟಿ)
  • ವಿದ್ಯಾರ್ಹತೆ ಬಗ್ಗೆ ಅಂಕಪಟ್ಟಿ

ಆಯ್ಕೆ ವಿಧಾನ

ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಲಾದ ಕನಿಷ್ಟ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು, ಪ್ರಾಧಿಕಾರ ನಡೆಸಲಾದ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಇನ್ನು ಹೆಚ್ಚಿನ ಮಾಹಿತಿಗಾಗಿ ecourts.gov.in ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District & Sessions Court, Haveri has announced notification for the recruitment of Stenographer vacancies. Eligible candidates can apply on or before 05-08-2017 till 05:45 PM.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+