Haveri Zilla Panchayat Recruitment 2021: 21 ಸಂಯೋಜಕರು ಮತ್ತು ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 21 ತಾಲೂಕು ಎಂಐಎಸ್ ಸಂಯೋಜಕರು, ತಾಲೂಕು ತಾಂತ್ರಿಕ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾರ್ಚ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ 21 ಸಂಯೋಜಕರು ಮತ್ತು ಸಹಾಕರು ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ತಾಲೂಕು ಎಂಐಎಸ್ ಸಂಯೋಜಕರು ಹುದ್ದೆಗಳಿಗೆ ಎಂಸಿಎ/ಇಂಜಿನಿಯರಿಂಗ್ ಪದವಿ,
ತಾಲೂಕು ತಾಂತ್ರಿಕ ಸಂಯೋಜಕರು ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಮತ್ತು
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಡಿಪ್ಲೋಮಾ/ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

ವೇತನ:

ತಾಲೂಕು ಎಂಐಎಸ್ ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ,
ತಾಲೂಕು ತಾಂತ್ರಿಕ ಸಂಯೋಜಕರು ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/-ರೂ ಮತ್ತು
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://haveri.nic.in/en/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Haveri zilla panchayat recruitment 2021 notification has been released for 21 technical assistant and coordinator posts. Interested candidates can apply through online before March 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+