Haveri Zilla Panchayat Recruitment 2021 : 22 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 22 ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 12ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ 22 ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಬಿ.ಎಸ್ಸಿ, ಎಂ.ಎಸ್ಸಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/- ರಿಂದ 24,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಗಸ್ಟ್‌ 24,2021ರಂದು ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://haveri.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Haveri zilla panchayat recruitment 2021 notification has been released for 22 technical assistant posts. Interested candidates can apply before August 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X