Haveri Zilla Panchayat Recruitment 2021: ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಜು.31ರೊಳಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾಯಕ ಮಿತ್ರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 31ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ  ಉದ್ಯೋಗಾವಕಾಶ

ವಿದ್ಯಾರ್ಹತೆ:

10ನೇ ತರಗತಿ/ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://haveri.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Haveri zilla panchayat recruitment 2021 notification released for grama kayak mitra posts. Interested candidates can apply before july 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X