ಜಿಲ್ಲಾ ಪಂಚಾಯಿತಿ ಕಾರ್ಯಾಲಯ, ಹಾವೇರಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಜೂನ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಹತ್ತನೇ ತರಗತಿ/ಎಸ್ಎಸ್ಎಲ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://haveri.nic.in/en/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
Haveri zilla panchayat recruitment 2021 notification has been released for grama kayaka mitra posts. Interested candidates can apply before June 15.
Story first published: Friday, May 28, 2021, 18:56 [IST]