ಹೆವಿ ವಾಟರ್ ಬೋರ್ಡ್‌ನಲ್ಲಿ 227 ಹುದ್ದೆಗಳ ನೇಮಕಾತಿ

ಹೆವಿ ವಾಟರ್ ಬೋರ್ಡ್‌ ವಿವಿಧ 227 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆವಿ ವಾಟರ್ ಬೋರ್ಡ್‌ ನೇಮಕಾತಿ..ಜ.31ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ವಿವಿಧ ಹುದ್ದೆಗಳು
Organisation ಹೆವಿ ವಾಟರ್ ಬೋರ್ಡ್‌
Educational Qualification ಬಿ.ಇ/ಬಿ.ಟೆಕ್,ಡಿಪ್ಲೋಮಾ,12ನೇತರಗತಿ/ದ್ವಿತೀಯ ಪಿಯುಸಿ,ಬಿ.ಎಸ್ಸಿ,
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date January 11, 2020
Application End Date January 31, 2020

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್,ಡಿಪ್ಲೋಮಾ,12ನೇತರಗತಿ/ದ್ವಿತೀಯ ಪಿಯುಸಿ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹೆವಿ ವಾಟರ್ ಬೋರ್ಡ್‌ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಅಂಗವಿಕಲ,ಮಾಜಿ ಸೈನಿಕ ಅಥವಾ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಹೆವಿ ವಾಟರ್ ಬೋರ್ಡ್‌ನ ಅಧಿಕೃತ ವೆಬ್‌ಸೈಟ್‌
https://hwb.mahaonline.gov.in/HWB/HomePage.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
Heavy water board recruitment 2020 notification has been released on official website for the recruitment of 227 various posts. Interested candidates can apply through online before 31st January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X