HECL Recruitment 2021 : 206 ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆವಿ ಇಂಜಿನಿಯರಿಂಗ್ ಕಾರ್ಪೋರೇಶನ್ ಲಿಮಿಟೆಡ್ (ಹೆಚ್‌ಇಸಿಎಲ್) 206 ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 31ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್‌ಇಸಿಎಲ್ ನಲ್ಲಿ 206 ಟ್ರೈನಿ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

8ನೇ ತರಗತಿ ಮತ್ತು 10ನೇ ತರಗತಿ, 10+2/ಮೆಟ್ರಿಕ್ಯುಲೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಕೌನ್ಸಿಲ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜುಲೈ 31,2021ರ ಅನ್ವಯ ಕನಿಷ್ಟ 14 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ:

ಓಬಿಸಿ, ಆರ್ಥಿಕವಾಗಿ ಹಿಂದುಳಿದ, ಇತರೆ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.hecltd.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 31,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Principal,
HEC Training Institute (HTI),
Plant Plaza Road, Dhurwa,
Ranchi-834 004. (Jharkhand).

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
HECL recruitment 2021 notification has been released for 206 trainee posts. Interested candidates can apply before july 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+