HESCOM recruitment 2021 : 200 ಶಿಶುಕ್ಷು ತರಬೇತಿಗೆ ಅರ್ಜಿ ಆಹ್ವಾನ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಶಿಶುಕ್ಷು ತರಬೇತಿಗೆ ಅರ್ಜಿ ಆಹ್ವಾನ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಬಿ.ಇ ಪದವಿ ಹಾಗೂ ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಂದ 2021-22ನೇ ಸಾಲಿಗೆ 200 ಶಿಶುಕ್ಷು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅಕ್ಟೋಬರ್ 20,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ವಿದ್ಯಾರ್ಹತೆ:

ಬಿ.ಇ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

ಸ್ಟೈಫೆಂಡ್:

ಸ್ಟೈಫೆಂಡ್:

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಶಿಶುಕ್ಷು ತರಬೇತಿಗಾಗಿ ಆಯ್ಕೆಯಾದ ಪದವಿ ಅಭ್ಯರ್ಥಿಗಳಿಗೆ ತಿಂಗಳಿಗೆ 7,000/-ರೂ ಮತ್ತು ಡಿಪ್ಲೋಮಾ ಅಭ್ಯರ್ಥಿಗಳಿಗೆ 5,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಶಿಶುಕ್ಷು ತರಬೇತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಿ ತದನಂತರ ಪ್ರವೇಶ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hescom.karnataka.gov.in/english ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 20.2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
HESCOM recruitment 2021 notification has been released for 200 apprentice training posts. Interested candidates can apply through online before October 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X