High Court Of Karnataka Recruitment 2021: 94 ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚ ನ್ಯಾಯಾಲಯ 94 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 94 ಸಿವಿಲ್ ನ್ಯಾಯಾಧೀಶ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,700/- ರಿಂದ 44,770/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಮತ್ತು ಪ.ಜಾ/ಪ.ಪಂ/ಪ್ರವರ್ಗ-Iಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಏಪ್ರಿಲ್ 30,2021ರ ರಾತ್ರಿ 11:59ರೊಳಗೆ ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/index.php ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 27,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
High court of karnataka recruitment 2021 notification has been released for 94 civil judge posts. Interested candidates can apply through online before April 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+