HIL (India) Limited Recruitment 2021: 10 ಮ್ಯಾನೇಜರ್, ಆಫೀಸರ್ ಮತ್ತು ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಇನ್‌ಸೆಕ್ಟಿಸೈಡ್ಸ್ ಲಿಮಿಟೆಡ್ (ಹೆಚ್‌ಐಎಲ್) 10 ಮ್ಯಾನೇಜರ್, ಆಫೀಸರ್ ಮತ್ತು ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹೆಚ್‌ಐಎಲ್ ನಲ್ಲಿ ಉದ್ಯೋಗಾವಕಾಶ...ಫೆ.1ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಎಸ್ಸಿ, ಪದವಿ/ಪೋಸ್ಟ್ ಗ್ರಾಜುಯೇಶನ್, ಸ್ನಾತಕೋತ್ತರ ಪದವಿ ಮತ್ತು ಸಿಎ/ಐಸಿಡಬ್ಲ್ಯೂಎಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 32, 40 ಮತ್ತು 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 16,400/- ರಿಂದ 54,500/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.hil.gov.in/HomePage.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 1,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
General Manager,
HIL LImited,
SCOPE Complex,
Core-06, 2nd Floor,
7, Lodhi Road,
New delhi.

ಅಭ್ಯರ್ಥಿಗಳುನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Hindustan insecticides limited (HIL) recruitment 2021 notification has been released for 10 manager, officer and secretary posts. Interested candidates can apply before February 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+