HIL Recruitment 2022 : 6 ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಇನ್‌ಸೆಕ್ಟಿಸೈಡ್ಸ್ ಲಿಮಿಟೆಡ್ ನಲ್ಲಿ ಜನರಲ್ ಮ್ಯಾನೇಜರ್, ಫಿನಾನ್ಸ್ ಮ್ಯಾನೇಜರ್, ಮಾರ್ಕೆಟಿಂಗ್ ಆಫೀಸರ್, ಆಫೀಸರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 16,2022 ರಿಂದ ಏಪ್ರಿಲ್ 26,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹಿಂದೂಸ್ಥಾನ್ ಇನ್‌ಸೆಕ್ಟಿಸೈಡ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಶೈಕ್ಷಣಿಕ ವಿದ್ಯಾರ್ಹತೆ :

ಹಿಂದೂಸ್ಥಾನ್ ಇನ್‌ಸೆಕ್ಟಿಸೈಡ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಫಿನಾನ್ಸ್ ಮ್ಯಾನೇಜರ್, ಮಾರ್ಕೆಟಿಂಗ್ ಆಫೀಸರ್, ಆಫೀಸರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಿಎ, ಪದವಿ, ಎಂಬಿಎ, ಪೋಸ್ಟ್ ಗ್ರಾಜುಯೇಶನ್, ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಹಿಂದೂಸ್ಥಾನ್ ಇನ್‌ಸೆಕ್ಟಿಸೈಡ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಫಿನಾನ್ಸ್ ಮ್ಯಾನೇಜರ್, ಮಾರ್ಕೆಟಿಂಗ್ ಆಫೀಸರ್, ಆಫೀಸರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಹಿಂದೂಸ್ಥಾನ್ ಇನ್‌ಸೆಕ್ಟಿಸೈಡ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ :

ಹಿಂದೂಸ್ಥಾನ್ ಇನ್‌ಸೆಕ್ಟಿಸೈಡ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಫಿನಾನ್ಸ್ ಮ್ಯಾನೇಜರ್, ಮಾರ್ಕೆಟಿಂಗ್ ಆಫೀಸರ್, ಆಫೀಸರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :

ಹಿಂದೂಸ್ಥಾನ್ ಇನ್‌ಸೆಕ್ಟಿಸೈಡ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಫಿನಾನ್ಸ್ ಮ್ಯಾನೇಜರ್, ಮಾರ್ಕೆಟಿಂಗ್ ಆಫೀಸರ್, ಆಫೀಸರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,400/- ರಿಂದ 62,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಹಿಂದೂಸ್ಥಾನ್ ಇನ್‌ಸೆಕ್ಟಿಸೈಡ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಫಿನಾನ್ಸ್ ಮ್ಯಾನೇಜರ್, ಮಾರ್ಕೆಟಿಂಗ್ ಆಫೀಸರ್, ಆಫೀಸರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :

ಹಿಂದೂಸ್ಥಾನ್ ಇನ್‌ಸೆಕ್ಟಿಸೈಡ್ಸ್ ಲಿಮಿಟೆಡ್ ನೇಮಕಾತಿಯ ಜನರಲ್ ಮ್ಯಾನೇಜರ್, ಫಿನಾನ್ಸ್ ಮ್ಯಾನೇಜರ್, ಮಾರ್ಕೆಟಿಂಗ್ ಆಫೀಸರ್, ಆಫೀಸರ್, ಡೆಪ್ಯುಟಿ ಮ್ಯಾನೇಜರ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://hil.gov.in/HomePage.aspx ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 16,2022 ರಿಂದ ಏಪ್ರಿಲ್ 26,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
HIL recruitment 2022 notification released for manager and officer posts. Interested candidates can apply before April 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+