HIMS Hassan Recruitment 2021 : 34 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಸಂದರ್ಶನ ದಿನಾಂಕ ಮುಂದೂಡಿಕೆ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನದಲ್ಲಿ 34 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದ್ದು, ಸಂದರ್ಶನ ದಿನಾಂಕಗಳನ್ನು ಮುಂದೂಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 6 ಮತ್ತು ಡಿಸೆಂಬರ್ 7,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಎಂಬಿಬಿಎಸ್/ಬಿಡಿಎಸ್/ಬಿ.ವಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವಯೋಮಿತಿ:

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಲು ಅರ್ಹರು. ಅಭ್ಯರ್ಥಿಗಳಿಗೆ
ಕರ್ನಾಟಕ ರಾಜ್ಯ ಸರ್ಕಾರ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 2,18,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನಕ್ಕೆ ಹಾಜರಾಗಲು ಇಚ್ಛಿಸುವ ಅಭ್ಯರ್ಥಿಗಳು 2,500/-ರೂ ಅನ್ನು ಅರ್ಜಿ ಶುಲ್ಕವಾಗಿ ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಸಂದರ್ಶನ ಪರಿಷ್ಕೃತ ದಿನಾಂಕಗಳು:

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ

ಸಂದರ್ಶನದ ವಿವರ:

ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನಕ್ಕೆ ಹಾಜರಾಗಲು ಇಚ್ಛಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://himshassan.karnataka.gov.in/ ಗೆ ಭೇಟಿ ನೀಡಿ ಮತ್ತು ಸಂದರ್ಶನ ದಿನಾಂಕ ಮುಂದೂಡಿಕೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
HIMS hassan recruitment 2021 notification has been released for 34 teaching and non teaching posts. Interview dates has been postponed to December 6 And 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+