ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ ನಲ್ಲಿ ಟೆಕ್ನಿಶನ್ ಹುದ್ದೆಗೆ ಅರ್ಜಿ ಆಹ್ವಾನ

ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ (HAL) ತನ್ನಲ್ಲಿ ಖಾಲಿ ಇರುವ ವಿವಿಧ ಟೆಕ್ನಿಶನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅದಕ್ಕೆ ಬೇಕಾದ ಅರ್ಹತೆ, ವಯೋಮಿತಿ, ವೇತನಶ್ರೇಣಿಯನ್ನು ಇಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಕೆಗೆ ಮೇ 1 ಕೊನೆಯ ದಿನಾಂಕವಾಗಿದೆ

ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ ನೇಮಕಾತಿ ಹುದ್ದೆಯ ಡೀಟೆಲ್ಸ್

ವರ್ಗಡೀಟೆಲ್ಸ್
ಹುದ್ದೆ ಟೆಕ್ನಿಶನ್
ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್
ವಿದ್ಯಾರ್ಹತೆ ಡಿಪ್ಲೋಮಾ, ಸಂಬಂಧಪಟ್ಟ ಫೀಲ್ಡ್‌ನಲ್ಲಿ ಐಟಿಐ ಮಾಡಿರಬೇಕು
ಗರಿಷ್ಟ ವಯೋಮಿತಿ 28 ವರ್ಷ
ವೇತನ ಶ್ರೇಣಿ 36615 ರಿಂದ 38410
ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಕೆ ಪ್ರಾರಂಭವಾಗುವ ದಿನಾಂಕ ಮಾರ್ಚ್ 28, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 1, 2018

ಅರ್ಜಿ ಸಲ್ಲಿಕೆ ಹೇಗೆ?

ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ ನೇಮಕಾತಿ ಈ ಮೇಲೆ ಹೇಳಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಈ ಕೆಳಗಿನ ಟಿಪ್ಸ್ ಫಾಲೋ ಮಾಡಿ

ಸ್ಟೆಪ್ 1

ಸ್ಟೆಪ್ 1

ಅಫಿಶೀಯಲ್ ವೆಬ್‌ಸೈಟ್‌ಗೆ ಭೇಟಿ ನೀಡಿ

ಸ್ಟೆಪ್ 2

ಸ್ಟೆಪ್ 2

ಹೋಮ್ ಪೇಜ್‌ನ ಬಲಭಾಗದಲ್ಲಿರುವ ಕೆರಿಯರ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಪರದೆ ಮೇಲೆ ಹುದ್ದೆಗಳ ಲಿಸ್ಟ್ ಮೂಡುತ್ತದೆ

ಸ್ಟೆಪ್ 4

ಸ್ಟೆಪ್ 4

ಹೆಲಿಕಾಫ್ಟರ್ ಡಿವಿಜನ್ ಅಡಿಯಲ್ಲಿ ಬರುವ ಟೆಕ್ನಿಶನ್ ಹುದ್ದೆ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಹುದ್ದೆಗೆ ಸಂಬಂಧಪಟ್ಟ ಡೀಟೆಲ್ಸ್ ಕಂಪ್ಲೀಟ್ ಆಗಿ ಪರದೆ ಮೇಲೆ ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 6

ಸ್ಟೆಪ್ 6

ಅಪ್ಲೈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಪರದೆ ಮೇಲೆ ಅಪ್ಲಿಕೇಶನ್ ಫಾರ್ಮ್ ಮೂಡುತ್ತದೆ. ಫಿಲ್ ಮಾಡುತ್ತಾ ಹೋಗಿ

ಸ್ಟೆಪ್ 8

ಸ್ಟೆಪ್ 8

ಕ್ಯಾಪ್ಚಾ ಕೋಡ್ ನಮೂದಿಸಿ

ಸ್ಟೆಪ್ 9

ಸ್ಟೆಪ್ 9

ಸಬ್‌ಮಿಟ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Hindustan Aeronautics Limited (HAL) has released an employment notification calling out for aspirants to apply for the various posts of a technician. Those interested can check out the eligibility, salary scale, how to apply and the complete details of the government job here. Selected candidates can earn up to INR 38410. The last date to apply for the government job is May 1, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+