ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ 45 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ |
| Organisation | ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ |
| Educational Qualification | ಬಿ.ಇ ಪದವಿ |
| Job Location | ಭಾರತದೆಲ್ಲೆಡೆ |
| Salary Scale | ನೇಮಕಾತಿ ನಿಯಮಾನುಸಾರ |
| Application Start Date | November 11, 2019 |
| Application End Date | December 1, 2019 |
ವಿದ್ಯಾರ್ಹತೆ:
ಬಿ.ಇ ಪದವಿಯನ್ನು ಎಐಸಿಟಿಇ ಇಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ https://www.hindustancopper.com/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











