Hindustan Copper Limited Recruitment 2022 : 290 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನಲ್ಲಿ 290 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೂಲಕ ಜೂನ್ 1 ರಿಂದ ಜುಲೈ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Hindustan Copper Limited ನೇಮಕಾತಿ 2022 ವಿದ್ಯಾರ್ಹತೆ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Hindustan Copper Limited ನೇಮಕಾತಿ 2022 ವಯೋಮಿತಿ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Hindustan Copper Limited ನೇಮಕಾತಿ 2022 ವೇತನ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಕ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Hindustan Copper Limited ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Hindustan Copper Limited ನೇಮಕಾತಿ 2022 ಅರ್ಜಿ ಶುಲ್ಕ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Hindustan Copper Limited ನೇಮಕಾತಿ 2022 ಅರ್ಜಿ ಸಲ್ಲಿಕೆ :

ಹಿಂದೂಸ್ಥಾನ್ ಕಾಪರ್ ಲಿಮಿಟೆಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮುಲಕ ಜುಲೈ 1,2022 ರಿಂದ ಜುಲೈ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Hindustan copper limited recruitment 2022 notification has been released for 290 trade apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+