Hindustan Shipyard Limited (HSL) Recruitment 2020: 26 ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಶಿಪ್‌ಯಾರ್ಡ್ ಲಿಮಿಟೆಡ್ (ಹೆಚ್‌ಎಸ್‌ಎಲ್) 26 ಮ್ಯಾನೇಜರ್, ಕನ್ಸಲ್ಟೆಂಟ್ ಮತ್ತು ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅನ್‌ಲೈನ್ ಮೂಲಕ ಜನವರಿ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ಹಿಂದುಸ್ಥಾನ್ ಶಿಪ್‌ಯಾರ್ಡ್ ಲಿಮಿಟೆಡ್ (ಹೆಚ್‌ಎಸ್‌ಎಲ್) ನಲ್ಲಿ ಉದ್ಯೋಗಾವಕಾಶ..ಜ.8ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ, ಗ್ರಾಜುಯೇಟ್, ಪೋಸ್ಟ್ ಗ್ರಾಜುಯೇಟ್, ಎಂಬಿಎ, ಸಿಎ/ಐಸಿಡಬ್ಲ್ಯೂಎ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿ, ಬಿ.ಇ/ಬಿ.ಟೆಕ್, ಎಂ.ಎಸ್ಸಿ, ಎಂಸಿಎ, ಡಿಪ್ಲೋಮಾ, ಎಲ್‌ಎಲ್‌ಬಿ ಮತ್ತು ಎಂಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 58 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 2,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.hslvizag.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನಂತರ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಕಚೇರಿ ವಿಳಾಸಕ್ಕೆ ಜನವರಿ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
General Manager,
Hindustan Shipyard Ltd,
Gandhigram (PO),
Visakhapatnam-530005.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Hindustan shipyard limited (HSL) recruitment 2020 notification has been released for 26 manager, consultant and officer posts. Interested candidates can apply before January 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+