HMT Machine Tools Limited Recruitment 2021: 21 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ 21 ಜಾಯಿಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನಲ್ಲಿ 21 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿ, ಎಂಬಿಎ/ಪಿಜಿಡಿಬಿಎಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಮಾರ್ಚ್ 1,2021ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 44, 50/47 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,500/- ರಿಂದ 23,900/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 750/-ರೂ ಮತ್ತು ಆರ್ಥಿಕವಾಗಿ ಹಿಂದುಳಿದ/ಓಬಿಸಿ ಅಭ್ಯರ್ಥಿಗಳು 500/-ರೂ, ಪ.ಜಾ/ಪ,ಪಂ ಅಭ್ಯರ್ಥಿಗಳು 250/-ರೂ ಮತ್ತು 250/-ರೂ ಪ್ರೊಸೆಸಿಂಗ್ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.hmtindia.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
The Deputy General Manager (CP & HR),
HMT Machine Tools Limited,
HMT Bhavan, No.59, Bellary Road,
Bangalore-560 032.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
HMT machine tools limited recruitment 2021 notification has been released for 21 joint/deputy and assistant general manager posts. Interested candidates can apply before April 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+