HMT Machine Tools Limited Recruitment 2021: 4 ಎಕ್ಸಿಕ್ಯುಟಿವ್ ಟೆಕ್ನಿಕಲ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ 4 ಎಕ್ಸಿಕ್ಯುಟಿವ್ ಟೆಕ್ನಿಕಲ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಮಾರ್ಚ್ 1,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಎಕ್ಸಿಕ್ಯುಟಿವ್ ಟೆಕ್ನಿಕಲ್-ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
HMT recruitment 2021 notification has been released for 4 executive technical B posts. Interested candidates can apply before March 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X