HMT Machine Tools Limited Recruitment 2020: ಜ್ಯೂನಿಯರ್ ಅಸೋಸಿಯೇಟ್ ಮತ್ತು ಫಿನಾನ್ಸ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ಜ್ಯೂನಿಯರ್ ಅಸೋಸಿಯೇಟ್ ಮತ್ತು ಫಿನಾನ್ಸ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ಡಿ.19ರೊಳಗೆ ಅರ್ಜಿ ಹಾಕಬಹುದು. ವಿದ್ಯಾರ್ಹತೆ, ವಯೋಮಿತಿ ಮತ್ತು ವೇತನದ ವಿವರ ಇಲ್ಲಿದೆ.

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ..ಡಿ.19ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಜ್ಯೂನಿಯರ್ ಅಸೋಸಿಯೇಟ್ ಮತ್ತು ಫಿನಾನ್ಸ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಬಿ.ಕಾಂ, ಎಂಬಿಎ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಗರಿಷ್ಟ 61 ವರ್ಷ ಮತ್ತು ಫಿನಾನ್ಸ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,500/-ರೂ ಮತ್ತು ಫಿನಾನ್ಸ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,500/- ರಿಂದ 17,300/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.hmtmachinetools.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಡಿಸೆಂಬರ್ 19,2020ರೊಳಗೆ ತಲುಪಿಸಬೇಕಿರುತ್ತದೆ. ಕಚೇರಿಯ ವಿಳಾಸವನ್ನು ಅಧಿಸೂಚನೆಯನ್ನು ಓದಿ ತಿಳಿಯಬಹುದು.

For Quick Alerts
ALLOW NOTIFICATIONS  
For Daily Alerts

English summary
HMT machine tools recruitment 2020 notification has been released for 4 finance executive and junior associate posts. Interested candidates can apply before December 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X