ಹೆಚ್‌ಎಂಟಿ ನೇಮಕಾತಿ 38 ಪ್ರೊಫೆಷನಲ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ (ಹೆಚ್‌ಎಂಟಿ) ನೇಮಕಾತಿ 38 ಪ್ರೊಫೆಷನಲ್ಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಹೆಚ್‌ಎಂಟಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೋಂದಿಗೆ ಕಚೇರಿಯ ವಿಳಾಸಕ್ಕೆ ಮೇ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್‌ಎಂಟಿ ನೇಮಕಾತಿ 38 ಹುದ್ದೆಗಳಿಗೆ ಅರ್ಜಿ  ಆಹ್ವಾನ

CRITERIA DETAILS
Name Of The Posts ಪ್ರೊಫೆಷನಲ್ಸ್
Organisation ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ (ಹೆಚ್‌ಎಂಟಿ)
Educational Qualification ಪದವಿ, ಸಿಎ / ಸಿಎಂಎ / ಐಸಿಡಬ್ಲ್ಯೂಎ,ಎಂಬಿಎ, ಎಂಬಿಬಿಎಸ್
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ 8,600/-ರಿಂದ 26,500/-ರೂ
Application Start Date April 24, 2019
Application End Date May 14, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ, ಸಿಎ / ಸಿಎಂಎ / ಐಸಿಡಬ್ಲ್ಯೂಎ,ಎಂಬಿಎ, ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30,35,45ಮತ್ತು 53 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗನುಸಾರ 8,600/-ರಿಂದ 26,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹೆಚ್‌ಎಂಟಿಯ ಅಧಿಕೃತ ವೆಬ್‌ಸೈಟ್‌ http://www.hmtmachinetools.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:

ದಿ ಡೆಪ್ಯುಟಿ ಜನರಲ್ ಮ್ಯಾನೇಜರ್,
ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್,
ಹೆಚ್‌ಎಂಟಿ ಭವನ, 59,
ಬಳ್ಳಾರಿ ರೋಡ್,
ಬೆಂಗಳೂರು

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
HMT Recruitment 2019-20: Apply Offline for 38 Professionals vacancies. HMT Machine Tools Limited (HMT) invited applications from eligible and interested candidates to fill up Professionals Posts through HMT official notification 2019. Job seekers who are looking for a career in Bangalore – Karnataka Government can make use of this opportunity. Apply offline for these HMT Professionals jobs before 14th May 2019. Official website of HMT is www.hmtmachinetools.com Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X