HMT Recruitment 2019: 8 ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಮೆಶಿನ್ ಟೂಲ್ಸ್ ಲಿಮಿಟೆಡ್ (ಹೆಚ್‌ಎಂಟಿ ಲಿಮಿಟೆಡ್) 8 ಡೆಪ್ಯುಟಿ ಜನರಲ್ ಮ್ಯಾನೇಜರ್, ಅಧಿಕಾರಿ, ಡೆಪ್ಯುಟಿ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಹಿಂದೂಸ್ಥಾನ್ ಮೆಶಿನ್ ಟೂಲ್ಸ್ ಲಿಮಿಟೆಡ್‌ನಲ್ಲಿ 8 ಮ್ಯಾನೇಜರ್ ಮತ್ತು ಇಂಜಿನಿಯರ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಡೆಪ್ಯುಟಿ ಜನರಲ್ ಮ್ಯಾನೇಜರ್, ಅಧಿಕಾರಿ, ಡೆಪ್ಯುಟಿ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್
Organisation ಹಿಂದೂಸ್ಥಾನ್ ಮೆಶಿನ್ ಟೂಲ್ಸ್ ಲಿಮಿಟೆಡ್ (ಹೆಚ್‌ಎಂಟಿ ಲಿಮಿಟೆಡ್)
Educational Qualification ಸ್ನಾತಕೋತ್ತರ ಪದವಿ, ಸಿಎ/ಸಿಎಂಎ/ಐಸಿಡಬ್ಲ್ಯೂಎ ಮತ್ತು ಇಂಜಿನಿಯರಿಂಗ್‌ ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ಡೆಪ್ಯುಟಿ ಜನರಲ್ ಮ್ಯಾನೇಜರ್ - ತಿಂಗಳಿಗೆ 43,200/- ರಿಂದ 66,000/-ರೂ, ಅಧಿಕಾರಿ ಮತ್ತು ಡೆಪ್ಯುಟಿ ಇಂಜಿನಿಯರ್ -ತಿಂಗಳಿಗೆ 16,400/- ರಿಂದ 40,500/-ರೂ ಮತ್ತು ಡೆಪ್ಯುಟಿ ಮ್ಯಾನೇಜರ್ / ಡೆಪ್ಯುಟಿ ಇಂಜಿನಿಯರ್ -ತಿಂಗಳಿಗೆ 20,600/- ರಿಂದ 40,500/-ರೂ
Application Start Date September 25, 2019
Application End Date October 16, 2019

ವಿದ್ಯಾರ್ಹತೆ:

ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಸಿಎ/ಸಿಎಂಎ/ಐಸಿಡಬ್ಲ್ಯೂಎ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಇಂಜಿನಿಯರಿಂಗ್‌ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಕ್ಟೋಬರ್ 1,2019ರ ಅನ್ವಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗಿರಷ್ಟ 47 ವರ್ಷ, ಅಧಿಕಾರಿ ಮತ್ತು ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ಮತ್ತು ಡೆಪ್ಯುಟಿ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,200/- ರಿಂದ 66,000/-ರೂ, ಅಧಿಕಾರಿ ಮತ್ತು ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,400/- ರಿಂದ 40,500/-ರೂ ಮತ್ತು ಡೆಪ್ಯುಟಿ ಮ್ಯಾನೇಜರ್ / ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,600/- ರಿಂದ 40,500/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹಿಂದೂಸ್ಥಾನ್ ಮೆಶಿನ್ ಟೂಲ್ಸ್ ಲಿಮಿಟೆಡ್ (ಹೆಚ್‌ಎಂಟಿ ಲಿಮಿಟೆಡ್)ನ ಅಧಿಕೃತ ವೆಬ್‌ಸೈಟ್‌ http://www.hmtindia.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ಫಾರ್ಮ್ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ನಂತರ ಅರ್ಜಿ ಶುಲ್ಕ ಪಾವತಿಸುವುದರ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅಕ್ಟೋಬರ್ 16,2019ರೊಳಗೆ ಪೋಸ್ಟ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ :

ಸಹಾಯಕ ಜನರಲ್ ಮ್ಯಾನೇಜರ್ (ಸಿಎಚ್ಆರ್),
ಹಿಂದೂಸ್ಥಾನ್ ಮೆಶಿನ್ ಟೂಲ್ಸ್ ಲಿಮಿಟೆಡ್ (ಹೆಚ್‌ಎಂಟಿ ಲಿಮಿಟೆಡ್),
ಹೆಚ್‌ಎಂಟಿ ಭವನ,
ನಂ.59, ಬಳ್ಳಾರಿ ರಸ್ತೆ,
ಬೆಂಗಳೂರು-560032

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
HMT Limited Recruitment 2019-20: Apply Offline for 8 DM, Officer vacancies. HMT Limited invited applications from eligible and interested candidates to fill up DM, Officer Posts through HMT Limited official notification September 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+