HMT: 20 ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಮೆಷಿನ್ ಟೂಲ್ಸ್ ಲಿಮಿಟೆಡ್ (ಹೆಚ್‌ಎಂಟಿ) 20 ಡೆಪ್ಯುಟಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಮಾರ್ಚ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆಚ್‌ಎಂಟಿಯಲ್ಲಿ 20 ಹುದ್ದೆಗಳಿವೆ..ಮಾ.12ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಡೆಪ್ಯುಟಿ ಇಂಜಿನಿಯರ್
Organisation ಹಿಂದೂಸ್ಥಾನ್ ಮೆಷಿನ್ ಟೂಲ್ಸ್ ಲಿಮಿಟೆಡ್ (ಹೆಚ್‌ಎಂಟಿ)
Educational Qualification ಬಿ,ಇ ಪದವಿ, ಎಂಬಿಎ, ಎಂ.ಇ/ಎಂ.ಟೆಕ್,ಪಿಜಿಡಿಬಿಎಂ
Job Location ಬೆಂಗಳೂರು, ಚೆನ್ನೈ, ದೆಹಲಿ, ಕೊಲ್ಕತ್ತಾ, ಮುಂಬೈ
Salary Scale ತಿಂಗಳಿಗೆ 8,600/- ರಿಂದ 14,600/-ರೂ
Application Start Date February 27, 2020
Application End Date March 12, 2020

ವಿದ್ಯಾರ್ಹತೆ:

ಬಿ,ಇ ಪದವಿ, ಎಂಬಿಎ, ಎಂ.ಇ/ಎಂ.ಟೆಕ್ ಮತ್ತು ಪಿಜಿಡಿಬಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 1,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,600/- ರಿಂದ 14,600/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಲಿಖಿತ ಪರೀಕ್ಷೆಗೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಮಾರ್ಚ್ 12,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ ಅಥವಾ ಅಭ್ಯರ್ಥಿಗಳು [email protected] ವಿಳಾಸಕ್ಕೆ ಮೇಲ್ ಮಾಡುವ ಕೂಡ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:
ದಿ ಡೆಪ್ಯುಟಿ ಜನರಲ್ ಮ್ಯಾನೇಜರ್,
ಹೆಚ್‌ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್,
ಹೆಚ್‌ಎಂಟಿ ಭವನ್, ನಂ.59, ಬಳ್ಳಾರಿ ರಸ್ತೆ,
ಬೆಂಗಳೂರು-560032

ಅಭ್ಯರ್ಥಿಗಳು ಹುದ್ದೆಗಳು ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
HMT recruitment 2020 notification has been released on official website for the recruitment of 20 deputy engineer posts. Interested candidates can apply before 12th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+