ಹೆಚ್‌ಎಂಟಿಯಲ್ಲಿ ಖಾಲಿ ಹುದ್ದೆ... ಬಿಕಾಂ, ಎಂಬಿಎ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹೆಚ್‌ಎಂಟಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸೋಸಿಯೆಟ್ ಅಸಿಸ್ಟೆಂಟ್, ಕಾರ್ಪೋರೆಟ್ ಪ್ಲ್ಯಾನಿಂಗ್, ನೆಟ್‌ವರ್ಕ್ ಇಂಜಿನೀಯರಿಂಗ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್‌ಎಂಟಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಂಪನಿ ಸೆಕ್ರೆಟೇರಿಯೆಟ್ ಮತ್ತು ಇಂಟರ್ನಲ್ ಆಡಿಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 23,2018 ಕೊನೆಯ ದಿನಾಂಕ.

ಹೆಚ್‌ಎಂಟಿಯಲ್ಲಿ ಖಾಲಿ ಹುದ್ದೆ... ಬಿಕಾಂ, ಎಂಬಿಎ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

RITES ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಹೆಚ್‌ಎಂಟಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಕಂಪನಿ ಸೆಕ್ರೆಟೇರಿಯೆಟ್
Organisation ಹೆಚ್‌ಎಂಟಿ ನೇಮಕಾತಿ
Educational Qualification ಬಿಕಾಂ, ಎಂಬಿಎ ಪದವಿ
Experience 1 ರಿಂದ 2 ವರ್ಷ
Skills Required ಸ್ಪೀಡ್ ಟೈಪಿಂಗ್ ಹಾಗೂ ಕಂಪ್ಯೂಟರ್ ಜ್ಞಾನ
Job Location ಬೆಂಗಳೂರು
Industry ಮ್ಯಾನುಫ್ಯಾಕ್ಚರಿಂಗ್
Application Start Date August 8, 2018
Application End Date September 23, 2018

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517 ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

  • ಸ್ಟೆಪ್ 2: ಹೋಮ್‌ಪೇಜ್‌ನ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: Engagement of Associates ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಹುದ್ದೆಯ ಜಾಹೀರಾತು ಮೂಡುತ್ತದೆ. ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಂಡು ಕ್ಲಿಕ್ ಮಾಡಿ
  • ಸ್ಟೆಪ್ 5: ಅರ್ಜಿಯನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಹುದ್ದೆಯ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Jt. General Manager (HR),
HMT Limited, HMT Bhawan,
# 59, Bellary Road,
Bangalore - 560 032.

ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!

More News  

For Quick Alerts
ALLOW NOTIFICATIONS  
For Daily Alerts

English summary
HMT Limited is looking for qualified personnel to be appointed as Associates on a contract basis. Those with proficiency in Hindi or have good typing skills will be given preference. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+