HPCL Recruitment 2019: 24 ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್‌) 24 ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನಿಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

24 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಹೆಚ್‌ಪಿಸಿಎಲ್‌

CRITERIA DETAILS
Name Of The Posts ವ್ಯವಸ್ಥಾಪಕ ಮತ್ತು ಅಧಿಕಾರಿ
Organisation ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್‌)
Educational Qualification ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್, ಪಿಎಚ್‌.ಡಿ, ಎಂ.ಎಸ್ಸಿ,
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 60,000/- ರಿಂದ 2,80,000/-ರೂ
Application Start Date November 18, 2019
Application End Date December 31, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್, ಪಿಎಚ್‌.ಡಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಹುದು.

ವಯೋಮಿತಿ:

ವಯೋಮಿತಿ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದತಕ್ಕದ್ದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 2,80,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ,ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 590/-ರೂ ಗಳನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.hindustanpetroleum.com/ ಗೆ ಹೋಗಿ ಅಲ್ಲಿ ಕೇಳಲಾಗಿರುವ ಮಾಹತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.

For Quick Alerts
ALLOW NOTIFICATIONS  
For Daily Alerts

English summary
HPCL recruitment 2019 notification has been released on official website for the recruitment of 24 manager and officer posts. Interested candidates can apply through online before 31st december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X