HPCL Recruitment 2022 : 186 ಆಪರೇಷನ್ಸ್ ಟೆಕ್ನೀಶಿಯನ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 186 ಆಪರೇಷನ್ಸ್ ಟೆಕ್ನೀಶಿಯನ್, ಬಾಯ್ಲರ್ ಟೆಕ್ನೀಶಿಯನ್, ಮೈಂಟೆನೆನ್ಸ್ ಟೆಕ್ನೀಶಿಯನ್, ಲ್ಯಾಬ್ ಅನಾಲಿಸ್ಟ್ ಮತ್ತು ಸೇಫ್ಟಿ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 22,2022 ರಿಂದ ಮೇ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 186 ಹುದ್ದೆಗಳ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಆಪರೇಷನ್ಸ್ ಟೆಕ್ನೀಶಿಯನ್, ಬಾಯ್ಲರ್ ಟೆಕ್ನೀಶಿಯನ್, ಮೈಂಟೆನೆನ್ಸ್ ಟೆಕ್ನೀಶಿಯನ್, ಲ್ಯಾಬ್ ಅನಾಲಿಸ್ಟ್ ಮತ್ತು ಸೇಫ್ಟಿ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಪ್ಲೋಮಾ, ಬಿ.ಎಸ್ಸಿ, ಎಂ.ಎಸ್ಸಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಆಪರೇಷನ್ಸ್ ಟೆಕ್ನೀಶಿಯನ್, ಬಾಯ್ಲರ್ ಟೆಕ್ನೀಶಿಯನ್, ಮೈಂಟೆನೆನ್ಸ್ ಟೆಕ್ನೀಶಿಯನ್, ಲ್ಯಾಬ್ ಅನಾಲಿಸ್ಟ್ ಮತ್ತು ಸೇಫ್ಟಿ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಏಪ್ರಿಲ್ 1,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಆಪರೇಷನ್ಸ್ ಟೆಕ್ನೀಶಿಯನ್, ಬಾಯ್ಲರ್ ಟೆಕ್ನೀಶಿಯನ್, ಮೈಂಟೆನೆನ್ಸ್ ಟೆಕ್ನೀಶಿಯನ್, ಲ್ಯಾಬ್ ಅನಾಲಿಸ್ಟ್ ಮತ್ತು ಸೇಫ್ಟಿ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 186 ಹುದ್ದೆಗಳ ನೇಮಕಾತಿ

ವೇತನ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಆಪರೇಷನ್ಸ್ ಟೆಕ್ನೀಶಿಯನ್, ಬಾಯ್ಲರ್ ಟೆಕ್ನೀಶಿಯನ್, ಮೈಂಟೆನೆನ್ಸ್ ಟೆಕ್ನೀಶಿಯನ್, ಲ್ಯಾಬ್ ಅನಾಲಿಸ್ಟ್ ಮತ್ತು ಸೇಫ್ಟಿ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 55,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಆಪರೇಷನ್ಸ್ ಟೆಕ್ನೀಶಿಯನ್, ಬಾಯ್ಲರ್ ಟೆಕ್ನೀಶಿಯನ್, ಮೈಂಟೆನೆನ್ಸ್ ಟೆಕ್ನೀಶಿಯನ್, ಲ್ಯಾಬ್ ಅನಾಲಿಸ್ಟ್ ಮತ್ತು ಸೇಫ್ಟಿ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ೫೯೦/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಆಪರೇಷನ್ಸ್ ಟೆಕ್ನೀಶಿಯನ್, ಬಾಯ್ಲರ್ ಟೆಕ್ನೀಶಿಯನ್, ಮೈಂಟೆನೆನ್ಸ್ ಟೆಕ್ನೀಶಿಯನ್, ಲ್ಯಾಬ್ ಅನಾಲಿಸ್ಟ್ ಮತ್ತು ಸೇಫ್ಟಿ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://hindustanpetroleum.com/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 22,2022 ರಿಂದ ಮೇ 21,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
HPCL recruitment 2022 notification has been released for 186 operations technician and various posts. Interested candidates can apply before May 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+