HPCL Recruitment 2022 : 294 ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 294 ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 23 ರಿಂದ ಜುಲೈ 22,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 294 ಹುದ್ದೆಗಳ ನೇಮಕಾತಿ

HPCL ನೇಮಕಾತಿ 2022 ವಿದ್ಯಾರ್ಹತೆ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಡಿಪ್ಲೊಮಾ, ಸಿಎ, ಐಸಿಎಐ, ಕಾನೂನು ಪದವಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

HPCL ನೇಮಕಾತಿ 2022 ವಯೋಮಿತಿ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 37 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

HPCL ನೇಮಕಾತಿ 2022 ವೇತನ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/- ರಿಂದ 2,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 294 ಹುದ್ದೆಗಳ ನೇಮಕಾತಿ

HPCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು, ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗುಂಪು ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

HPCL ನೇಮಕಾತಿ 2022 ಅರ್ಜಿ ಶುಲ್ಕ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

HPCL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://hindustanpetroleum.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 23 ರಿಂದ ಜುಲೈ 22,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
HPCL recruitment 2022 notification has been released for 294 mechanic engineer and various posts. Interested candidates can apply before July 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X